This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

ಭೀಕರ ದುರ್ಘಟನೆ : ಕಾಲ್ತುಳಿತಕ್ಕೆ 120 ಸಾವು Terrible Accident: 120 Killed in Stampede


 

ಸೋಲ್ :
ದಕ್ಷಿಣ ಕೊರಿಯಾದ ರಾಜಧಾನಿ ಸೋಲ್ ನ ಕೇಂದ್ರ ಸ್ಥಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಇದುವರೆಗೆ ಒಟ್ಟು 120 ಜನ ಮೃತಪಟ್ಟಿದ್ದಾರೆ.

ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಹ್ಯಾಲೋವಿನ್ ಈವೆಂಟ್ ಸಮಯದಲ್ಲಿ ಹೆಚ್ಚಿನ ಜನ ಕಿರಿದಾದ ರಸ್ತೆಯಲ್ಲಿ ಸೇರಿದ್ದ ಕಾರಣ ಈ ದುರ್ಘಟನೆ ನಡೆದಿದೆ. 100 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಸಾವು-ನೋವುಗಳ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ.

ಸೋಲ್ ನ ಪ್ರಮುಖ ಸ್ಥಳವಾದ ಹ್ಯಾಮಿಲ್ಟನ್ ಹೋಟೆಲ್ ಬಳಿ ಕಿರಿದಾದ ರಸ್ತೆಯಲ್ಲಿ ದೊಡ್ಡ ಜನಸಮೂಹ ಮುಂದಕ್ಕೆ ತಳ್ಳಲು ಪ್ರಾರಂಭಿಸಿದ ಸಂದರ್ಭದಲ್ಲಿ ಈ ಭೀಕರ ದುರಂತ ನಡೆದಿದೆ.
ಹಾಲೋವಿನ್ ಹಬ್ಬದ ಆಚರಣೆ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ.
ಕೋವಿಡ್ ಕಾರಣದಿಂದ 2ವರ್ಷಗಳ ನಂತರ ಹಾಲೋವಿನ್ ಹಬ್ಬ ನಡೆದಿದೆ. ನೂಕುನುಗ್ಗಲಿನ ಸಂದರ್ಭದಲ್ಲಿ ಹಲವರಿಗೆ ಹೃದಯ ಸ್ತಂಭನವಾಗಿದೆ. ಕೆಲವರು ಕಾಲ್ತುಳಿತದಿಂದ ಕೊನೆಯುಸಿರೆಳೆದರು. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.


Jana Jeevala
the authorJana Jeevala

Leave a Reply