This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

ಕುಕಡೊಳ್ಳಿ ಗ್ರಾಮದ ದೇಗುಲಗಳ ಅಭಿವೃದ್ಧಿಗೆ 21 ಲಕ್ಷ ರೂ. ಮಂಜೂರು 21 lakhs for the development of temples in Kukadolli village. granted


 

ಬೆಳಗಾವಿ:
ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುಕಡೊಳ್ಳಿ ಗ್ರಾಮದ ಶ್ರೀ ಬಸವೇಶ್ವರ, ಶ್ರೀ ಕರೆಮ್ಮ ದೇವಿ, ಶ್ರೀ ದುರ್ಗಾದೇವಿ ಹಾಗೂ ಬೀರದೇವರ ದೇವಸ್ಥಾನಗಳ ಅಭಿವೃದ್ಧಿಗಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಒಟ್ಟು 21 ಲಕ್ಷ ರೂ. ಮಂಜೂರು ಮಾಡಿಸಿದ್ದಾರೆ.

ಶ್ರೀ ಬಸವೇಶ್ವರ ದೇವಸ್ಥಾನದ ನೂತನ ಕಟ್ಟಡ ನಿರ್ಮಾಣಕ್ಕಾಗಿ ಗ್ರಾಮದ ಮುಖಂಡರು, ಕಾಂಗ್ರೆಸ್ ಯುವ ಮುಖಂಡ ಮೃಣಾಲ್ ಹೆಬ್ಬಾಳಕರ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸೇರಿ ಮಂದಿರದ ಕಟ್ಟಡ ನಿರ್ಮಾಣಕ್ಕಾಗಿ ಬುಧವಾರ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಅತೀ ಶೀಘ್ರದಲ್ಲೇ ಉಳಿದ ದೇವಸ್ಥಾನಗಳ ಅಭಿವೃದ್ಧಿಯ ಕಾಮಗಾರಿಗಳನ್ನು ಸಹ ಕೈಗೆತ್ತಿಕೊಳ್ಳಲಾಗುವುದು ಎಂದು ಈ ಸಂದರ್ಭದಲ್ಲಿ ಮೃಣಾಲ್ ಹೆಬ್ಬಾಳಕರ ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಜನರು, ದೇವಸ್ಥಾನದ ಟ್ರಸ್ಟ್ ಕಮಿಟಿಯವರು ಮತ್ತಿತರರು ಉಪಸ್ಥಿತರಿದ್ದರು.


Jana Jeevala
the authorJana Jeevala

Leave a Reply