This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

ಕಾಗವಾಡ ಇನ್ನಷ್ಟು ‘ಶ್ರೀಮಂತ’ ! ಈ ಮತಕ್ಷೇತ್ರಕ್ಕೆ ಹರಿದು ಬಂತು 229 ಕೋಟಿ ರೂ.! Kagwad is more 'rich'! 229 crore rupees flowed into this constituency!


 

ಬೆಳಗಾವಿ :
ಕೃಷ್ಣಾ ನದಿಯಿಂದ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ 23 ಕೆರೆ ತುಂಬಿಸುವ 229 ಕೋಟಿ ₹ ಮೊತ್ತದ ಯೋಜನೆಗೆ ಒಪ್ಪಿಗೆ ಸಿಕ್ಕಿದೆ.

ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರಿಂದಾಗಿ ಈ ಕ್ಷೇತ್ರ ಪ್ರತಿನಿಧಿಸುತ್ತಿರುವ ಮಾಜಿ ಸಚಿವ ಮತ್ತು ಬಿಜೆಪಿ ಶಾಸಕ ಶ್ರೀಮಂತ ಪಾಟೀಲ ಅವರಿಗೆ
ಭಾರಿ ಬಲ ತಂದುಕೊಟ್ಟಂತಾಗಿದೆ.
ವಿಜಯಪುರದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣವನ್ನು  ಏರ್ ಬಸ್ ಮಾದರಿ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲು 347.92 ಕೋಟಿ ರೂ. ಪರಿಷ್ಕೃತ ಅಂದಾಜು ಮೊತ್ತಕ್ಕೆ ಒಪ್ಪಿಗೆ ನೀಡಲಾಗಿದೆ. ಇದರಿಂದ ದೊಡ್ಡ ವಿಮಾನಗಳು ಇಳಿಯುವಂತೆ ಏರ್ ಪೋರ್ಟ್ ಅನ್ನು ಮೇಲ್ದರ್ಜೆಗೇರಿಸಲು ಉದ್ದೇಶಿಸಲಾಗಿದೆ. ಜತೆಗೆ ಈ ಹೊಸ ವಿಮಾನ ನಿಲ್ದಾಣಕ್ಕೆ ಶ್ರೀ ಜಗಜ್ಯೋತಿ ಬಸವೇಶ್ವರ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಲು ಸಚಿವ ಸಂಪುಟ ನಿರ್ಣಯಿಸಿದೆ.


Jana Jeevala
the authorJana Jeevala

Leave a Reply