ಬೆಂಗಳೂರು: ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಎಚ್.ಡಿ.ಕುಮಾರಸ್ವಾಮಿ ಮತ್ತು ಉಪನಾಯಕರನ್ನಾಗಿ ಶಾರದಾ ಪೂರ್ಯಾ ನಾಯ್ಕ ಅವರನ್ನು ಆಯ್ಕೆ ಮಾಡಲಾಗಿದೆ.
ಜೆಡಿಎಸ್ನ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಪತ್ರ ಬರೆದಿದ್ದಾರೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ವಿಧಾನಸಭೆಯಲ್ಲಿ ಪ್ರಕಟಿಸಿದರು.