ದೆಹಲಿ :ದೇಶದಲ್ಲಿ ಲೋಕಸಭಾ ಚುನಾವಣೆ ಕಾವೇರಿದೆ.ಆಡಳಿತ ಹಾಗೂ ವಿರೋಧಪಕ್ಷಗಳು ಚುನಾವಣೆಗೆ ಇದೀಗ ಬಿರುಸಿನ ತಯಾರಿ ನಡೆಸುತ್ತಿವೆ. ನರೇಂದ್ರ ಮೋದಿ ಹಾಗೂ ಅಮಿತ್ ಷಾ ನೇತ್ರತ್ವದ ಬಿಜೆಪಿ ತನ್ನ ಮಿತ್ರ ಪಕ್ಷಗಳನ್ನು ಒಳಗೊಂಡ ಎನ್ ಡಿಎ ಒಕ್ಕೂಟದ ಮಹತ್ವದ ಸಭೆ ನಡೆಸಿದ್ದಾರೆ. ಇದೀಗ ಎನ್ ಡಿಎದಲ್ಲಿ ಇರುವ ಪಕ್ಷಗಳ ಮಾಹಿತಿ ಲಭಿಸಿದೆ.
ಎನ್ ಡಿಎ ಜತೆ ಇರುವ ಪಕ್ಷಗಳು :
ಬಿಜೆಪಿ, ಶಿವಸೇನಾ, ಎನ್ಸಿಪಿ (ಅಜಿತ್ ಪವಾರ್ ಬಣ), ರಾಷ್ಟ್ರೀಯ ಲೋಕ ಜನಶಕ್ತಿ ಪಾರ್ಟಿ (ಪಶುಪತಿ ಕುಮಾರ್ ಪಾರಸ್ ನೇತೃತ್ವ), ಎಐಎಡಿಎಂಕೆ, ಅಪ್ನಾ ದಳ, ನ್ಯಾಷನಲ್ ಪೀಪಲ್ಸ್ ಪಾರ್ಟಿ, ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ, ಆಲ್ ಜಾರ್ಖಂಡ್ ಸ್ಟೂಡೆಂಟ್ಸ್ ಯೂನಿಯನ್, ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ, ಮಿಜೊ ನ್ಯಾಷನಲ್ ಫ್ರಂಟ್, ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರಾ (ಐಟಿಎಫ್ಟಿ), ನಾಗಾ ಪೀಪಲ್ಸ್ ಫ್ರಂಟ್, ಆರ್ಪಿಐ (ಆಠವಳೆ), ಅಸ್ಸಾಂ ಗಣ ಪರಿಷತ್, ಪಿಎಂಕೆ, ತಮಿಳು ಮಾನಿಲ ಕಾಂಗ್ರೆಸ್, ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್, ಸುಹೆಲ್ದೇವ್ ಭಾರತೀಯ ಸಮಾಜ ಪಾರ್ಟಿ, ಶಿರೋಮಣಿ ಅಕಾಲಿ ದಳ (ಸಂಯುಕ್ತ), ಮಹಾರಾಷ್ಟ್ರವಾದಿ ಗೋಮಂತಕ್ ಪಾರ್ಟಿ, ಜನನಾಯಕ್ ಜನತಾ ಪಾರ್ಟಿ, ಪ್ರಹಾರ್ ಜನಶಕ್ತಿ ಪಾರ್ಟಿ, ರಾಷ್ಟ್ರೀಯ ಸಮಾಜ್ ಪಕ್ಷ, ಜನ ಸುರಾಜ್ಯ ಶಕ್ತಿ ಪಾರ್ಟಿ, ಕುಕಿ ಪೀಪಲ್ಸ್ ಅಲಯನ್ಸ್, ಯುನೈಟೆಡ್ ಡೆಮಾಕ್ರಟಿಕ್ ಪಾರ್ಟಿ (ಮೇಘಾಲಯ), ಹಿಲ್ ಸ್ಟೇಟ್ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ, ನಿಶಾದ್ ಪಾರ್ಟಿ, ಆಲ್ ಇಂಡಿಯಾ ಎನ್.ಆರ್.ಕಾಂಗ್ರೆಸ್, ಎಚ್ಎಎಂ, ಜನಸೇನಾ ಪಕ್ಷ, ಹರಿಯಾನ ಲೋಕಹಿತ ಪಾರ್ಟಿ, ಭಾರತ್ ಧರ್ಮ ಜನಸೇನಾ, ಕೇರಳ ಕಾಮರಾಜ್ ಕಾಂಗ್ರೆಸ್, ಪುತಿಯಾ ತಮಿಳಗಂ, ಲೋಕ ಜನಶಕ್ತಿ ಪಾರ್ಟಿ (ರಾಮ್ವಿಲಾಸ್ ಪಾಸ್ವಾನ್), ಗೊರ್ಖಾ ನ್ಯಾಷನಲ್ ಲಿಬರೇಷನ್ ಫ್ರಂಟ್