ಬೆಳಗಾವಿ: ಖಾನಾಪುರ ತಾಲ್ಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ ತಾಲ್ಲೂಕಿನಾದ್ಯಂತ ಇರುವ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ಮಂಗಳವಾರ (ಜು.25) ಒಂದು ದಿನ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.
ಖಾನಾಪುರ ತಾಲ್ಲೂಕಿನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿರುತ್ತದೆ.
Khanapura: Today Tuesday (June 25) holiday has been announced for schools
Belgaum: District Collector Nitesh Patila has announced a one-day holiday for primary-high schools and PU colleges across Khanapur taluk on Tuesday (June 25) due to heavy rains in Khanapur taluk.
It is raining widely in Khanapura taluk. Therefore, holidays are declared for schools and PU colleges in view of the safety of children.