ಬೆಳಗಾವಿ :
ರಾಯಬಾಗ ತಾಲೂಕಿನ ಬಸ್ತವಾಡ ಗ್ರಾಮದ ಬಳಿ ರುಂಡವಿಲ್ಲದ ದೇಹ ಪತ್ತೆಯಾಗಿದೆ.
ಗ್ರಾಮದ ಅರಣ್ಯ ಪ್ರದೇಶದಲ್ಲಿ ಯುವಕನ ರುಂಡವಿಲ್ಲದ ದೇಹ ಪತ್ತೆಯಾಗಿದೆ. ಹಾರೂಗೇರಿಯ ಅಕ್ಬರ್ ಶಬೀರ್ ಜಮಾದಾರ್ (21)ಎಂಬ ಯುವಕನನ್ನು ಕೊಲೆಗೈಯ್ಯಲಾಗಿದೆ. ಯುವಕನ ರುಂಡ ಮತ್ತು ಮುಂಡ ಬೇರೆ ಬೇರೆ ಪ್ರದೇಶಗಳಲ್ಲಿ ಪತ್ತೆಯಾಗಿದ್ದು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.