ಬೆಂಗಳೂರು :
ಕರ್ನಾಟಕ ಲೋಕಸೇವಾ ಆಯೋಗ (KPSC) 230 ಹುದ್ದೆಗಳ ಭರ್ತಿಗಾಗಿ ಹೊಸ ಅಧಿಸೂಚನೆ ಹೊರಡಿಸಲಾಗಿದೆ.
ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ವಾಣಿಜ್ಯ ತೆರಿಗೆ ಪರಿವೀಕ್ಷಕರು 230 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. B.com ಅಥವಾ ಅರ್ಥಶಾಸ್ತ್ರ ಗಣಿತ ವಿಷಯಗಳಲ್ಲಿ ಪದವಿ ಪೂರೈಸಿದವರೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. kpsc.kar.nic.in ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 1 ರಿಂದ ಅರ್ಜಿ ಸಲ್ಲಿಸಬಹುದು, ಸೆ. 30 ರಂದು ಕೊನೆಯ ದಿನಾಂಕವಾಗಿದೆ.