ಬೆಳಗಾವಿ:
ಬೆಳಗಾವಿ ತಾಲೂಕು ಪಂಚಾಯಿತಿ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ರಾಮರಡ್ಡಿ ಪಾಟೀಲ ಮಂಗಳವಾರ ಅಧಿಕಾರ ಸ್ವೀಕರಿಸಿದರು.
ತಾಪಂ ವ್ಯವಸ್ಥಾಪಕ ರಾಜೇಂದ್ರ ಮೊರಬದ, ತಾಲೂಕು ಯೋಜನಾಧಿಕಾರಿ ಎನ್. ಎಸ್. ಹೂಗಾರ, ತಾಂತ್ರಿಕ ಸಂಯೋಜಕ ನಾಗರಾಜ ಯರಗುದ್ದಿ, ಎಂಐಎಸ್ ಸಂಯೋಜಕ ಶೀತಲ ಪಾಟೀಲ ತಾಐಇಸಿ ಸಂಯೋಜಕ ರಮೇಶ ಮಾದರ ಸೇರಿದಂತೆ ತಾಲೂಕು ತಾಂತ್ರಿಕ ಹಾಗೂ ಆಡಳಿತ ಸಿಬ್ಬಂದಿಗಳು ಉಪಸ್ಥಿತರಿದ್ದರು.