ಬೆಳಗಾವಿ: ನಾವಗೆ ಸಮೀಪದ ಸ್ನೇಹಮ್ ಕಂಪನಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಮಂಗಳವಾರ ರಾತ್ರಿ ಈ ಕಂಪನಿಯಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು ಈ ಬಗ್ಗೆ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಆದರೆ ಘಟನೆಯಲ್ಲಿ ಆಗಿರುವ ಹಾನಿಯ ಬಗ್ಗೆ ಇದುವರೆಗೆ ಯಾವುದೇ ಮಾಹಿತಿ ಲಭಿಸಿಲ್ಲ. ಬೆಂಕಿ ಕಾರ್ಯಚರಣೆಯಲ್ಲಿ ಅಗ್ನಿಶಾಮಕ ದಳ ತೊಡಗಿಕೊಂಡಿರುವ ಮಾಹಿತಿ ಲಭಿಸಿದೆ.