ಬೆಳಗಾವಿ: ಬೈಲಹೊಂಗಲ ತಾಲೂಕು ಮರಿಕಟ್ಟಿ ಗ್ರಾಮದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
625 ಕ್ಕೆ 620 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಮತ್ತು ರಾಜ್ಯಮಟ್ಟದ 620 ಅಂಕ ಪಡೆದವರಲ್ಲಿ ಸ್ಥಾನ ಪಡೆದಿರುವ ಪ್ರೌಢ ಶಾಲೆಯ ವಿದ್ಯಾರ್ಥಿನಿ ಲಕ್ಷ್ಮೀ ಬಾ. ಕಾರಗಿ ಕೀರ್ತಿ ತಂದಿದ್ದಾರೆ
ಪೂಜಾ ವಾರಿ 602 ಅಂಕ ಪಡೆಯುವ ಮೂಲಕ ಶಾಲೆಗೆ ದ್ವಿತೀಯ ಮತ್ತು ನಮ್ರತ ಕಲ್ಮಠ 597 ಅಂಕ ಪಡೆದು ಶಾಲೆಗೆ ತೃತೀಯ ಸ್ಥಾನ ಪಡೆದು ಕೊಂಡಿದ್ದಾರೆ.
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮರಿಕಟ್ಟಿ ಪ್ರೌಢಶಾಲೆಯ ವಿದ್ಯಾರ್ಥಿನಿಯರ ಸಾಧನೆ
