ಬೆಳಗಾವಿ : ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಜೋಶಿಮಾಳದಲ್ಲಿ ನಡೆದಿದ್ದು, ಮೂವರ ಮೃತಪಟ್ಟಿದ್ದರೆ, ಓರ್ವಳ ಸ್ಥಿತಿ ಗಂಭೀರವಾಗಿದೆ. ಸಂತೋಷ ಕುರಡೇಕರ, ಸುವರ್ಣ ಕುರಡೇಕರ, ಮಂಗಳಾ ಕುರಡೇಕರ ಆತ್ಮಹತ್ಯೆ ಮಾಡಿಕೊಂಡವರು. ಸುನಂದಾ ಕುರಡೇಕರ ಎಂಬುವವರ ಸ್ಥಿತಿ ಚಿಂತಾಜನಕವಾಗಿದೆ.