ಬೆಳಗಾವಿ : ಬೆಳಗಾವಿ, ಬೈಲಹೊಂಗಲ, ಕಿತ್ತೂರ, ಖಾನಾಪುರ, ರಾಮದುರ್ಗ, ಸವದತ್ತಿ, ಚಿಕ್ಕೋಡಿ, ಹುಕ್ಕೇರಿ ತಾಲ್ಲೂಕಿನ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಅದೇ ರೀತಿ ಬೆಳಗಾವಿ, ಬೈಲಹೊಂಗಲ, ಕಿತ್ತೂರು, ಖಾನಾಪುರ, ರಾಮದುರ್ಗ ಮತ್ತು ಸವದತ್ತಿ ತಾಲ್ಲೂಕಿನಲ್ಲಿ ಶಾಲೆಗಳ ಜತೆಗೆ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ವ್ಯಾಪಕ ಮಳೆ: ಆ.19 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ
