ಬೆಳಗಾವಿ : ಜಿಲ್ಲೆಯ ಹಾಲಿ ಸವದತ್ತಿ ಯಲ್ಲಮ್ಮಾ ಪುರಸಭೆಯಿಂದ ನಗರಸಭೆಯನ್ನು ರಚಿಸಿ “ಸವದತ್ತಿ ಯಲ್ಲಮ್ಮ ನಗರಸಭೆ” ಪ್ರದೇಶವೆಂದು ಉದ್ಘೋಷಿಸಲು ಸಚಿವ ಸಂಪುಟ ನಿರ್ಣಯಿಸಿದೆ.
ಇಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಅದರಂತೆ ವಿಜಯಪುರ ಜಿಲ್ಲೆಯ ಸಿಂದಗಿ ಪುರಸಭೆಯಿಂದ ನಗರಸಭೆಯನ್ನು ರಚಿಸಿ “ಸಿಂದಗಿ ನಗರಸಭೆ” ಪ್ರದೇಶವೆಂದು ಉದ್ಘೋಷಿಸಲು” ಸಚಿವ ಸಂಪುಟ ನಿರ್ಣಯಿಸಿದೆ.
ಸವದತ್ತಿ ಪುರಸಭೆ ಇನ್ನುಂದೆ ನಗರಸಭೆ…!
