ಬೆಳಗಾವಿ : ವಿಶ್ವ ಮಧುಮೇಹ ದಿನದ ಪ್ರಯುಕ್ತ ಉಚಿತ ಮಧುಮೇಹ ತಪಾಸಣಾ ಶಿಬಿರ ಕೆಎಲ್ ಇ ಡಾ.ಪ್ರಭಾಕರ ಕೋರೆ ಆಸ್ಪತ್ರೆಯ ಕೊಠಡಿ ಸಂಖ್ಯೆ 5 ರಲ್ಲಿ ಇಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಏರ್ಪಡಿಸಲಾಗಿದೆ. ನಾಗರಿಕರು ಇದರ ಸದುಪಯೋಗ ಪಡೆಯುವಂತೆ ಡಾ.ಎಂ.ವಿ.ಜಾಲಿ ಕೋರಿದ್ದಾರೆ.
ಕೆಎಲ್ ಇಯಲ್ಲಿ ಇಂದು ಉಚಿತ ಮಧುಮೇಹ ಶಿಬಿರ


