ಬೆಳಗಾವಿ :
ಬೆಳಗಾವಿಯಲ್ಲಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಭರ್ಜರಿ ರೋಡ್ ಶೋ ನಡೆಸಿದರು.
ರಸ್ತೆಯ ಎರಡು ಬದಿಗಳಲ್ಲಿ ಬಿರು ಬಿಸಿಲನ್ನು ಲೆಕ್ಕಿಸದೆ ನಿಂತಿದ್ದ ಸಾವಿರಾರು ಸಂಖ್ಯೆಯ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರ ಕಡೆ ಪ್ರಧಾನಿ ನರೇಂದ್ರ ಮೋದಿ ಕೈಬೀಸಿ ಹರ್ಷೋದ್ಗಾರ ಸೂಚಿಸಿದರು. ಒಟ್ಟಾರೆ ಬೆಳಗಾವಿಯಲ್ಲಿ ಸೋಮವಾರ ನಡೆದ ಮೋದಿ ರೋಡ್ ಶೋ ಭರ್ಜರಿಯಾಗಿ ನಡೆಯಿತು.