ಬೆಳಗಾವಿ :
ಬೆಳಗಾವಿಯಲ್ಲಿ ಶುಕ್ರವಾರ ಮಧ್ಯಾಹ್ನ ಮತ್ತೆ ವರುಣನ ಆರ್ಭಟ ಶುರುವಾಗಿದೆ.
ಸಂಜೆ 4:00 ನಂತರ ಗುಡುಗು ಹಾಗೂ ಸಿಡಿಲಿನ ಆರ್ಭಟ ಕಂಡು ಬಂತು. ಜೊತೆಗೆ ತುಂತುರು ಹನಿಯೊಂದಿಗೆ ಮಳೆಯ ಸಿಂಚನ ಆಯಿತು.
ಬಿಸಿಲಿನ ಝಳದಿಂದ ತತ್ತರಿಸಿದ್ದ ಬೆಳಗಾವಿ ಜನತೆಗೆ ಮಳೆ ತಂಪೆರೆದ ಅನುಭವ ನೀಡಿತು.
Join WhatsApp | Join Telegram | Twitter | Facebook
___________________________________________________
Website Designed By | KhushiHost | Latest Version 8.1 | Need A Similar Website? Contact Us Today: +91 9060329333, 9886068444 | [email protected] | www.khushihost.com| Proudly Hosted By KhushiHost | Speed And Performance | 10 vCPU | 60 GB RAM | Powerful Cloud VPS Server |
ಬೆಳಗಾವಿ :
ಬೆಳಗಾವಿಯಲ್ಲಿ ಶುಕ್ರವಾರ ಮಧ್ಯಾಹ್ನ ಮತ್ತೆ ವರುಣನ ಆರ್ಭಟ ಶುರುವಾಗಿದೆ.
ಸಂಜೆ 4:00 ನಂತರ ಗುಡುಗು ಹಾಗೂ ಸಿಡಿಲಿನ ಆರ್ಭಟ ಕಂಡು ಬಂತು. ಜೊತೆಗೆ ತುಂತುರು ಹನಿಯೊಂದಿಗೆ ಮಳೆಯ ಸಿಂಚನ ಆಯಿತು.
ಬಿಸಿಲಿನ ಝಳದಿಂದ ತತ್ತರಿಸಿದ್ದ ಬೆಳಗಾವಿ ಜನತೆಗೆ ಮಳೆ ತಂಪೆರೆದ ಅನುಭವ ನೀಡಿತು.
Sign in to your account