ಜಿ.ಎ.ಪದವಿ ಪೂರ್ವ ಕಾಲೇಜಿನಲ್ಲಿ ಕಳೆಗಟ್ಟಿದ ಸ್ವಾತಂತ್ರ್ಯೋತ್ಸವ

Jana Jeevala Latest Breaking News Download App

ಬೆಳಗಾವಿ :
ನಗರದ ಕೆ.ಎಲ್.ಇ ಸಂಸ್ಥೆಯ ಜಿ.ಎ. ಪದವಿಪೂರ್ವ ಕಾಲೇಜಿನಲ್ಲಿ 
ಸ್ವಾತಂತ್ರ್ಯ ದಿನಾಚರಣೆಯ
 ಅಮೃತ ಮಹೋತ್ಸವ ಸಂಭ್ರಮದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಪ್ರಾಚಾರ್ಯ ರವೀಂದ್ರ ಪಾಟೀಲ, ಉಪ ಪ್ರಾಚಾರ್ಯ ಸಿದ್ಧರಾಮ ಗದಗ ಹಾಗೂ ಆಜೀವ ಸದಸ್ಯ ಮಹಾದೇವ ಬಳಿಗಾರ ಉಪಸ್ಥಿತರಿದ್ದರು.