BIG BREAKING ಬೆಳಗಾವಿ ಡಿಸಿ ಹಿರೇಮಠ ವರ್ಗಾವಣೆ 

BIG BREAKING ಬೆಳಗಾವಿ ಡಿಸಿ ಹಿರೇಮಠ ವರ್ಗಾವಣೆ 
Jana Jeevala Latest Breaking News Download App
Jana Jeevala Latest Breaking News Download App
Jana Jeevala Latest Breaking News Download App

 


ಬೆಳಗಾವಿ :
ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರನ್ನು ಕೆಆರ್ ಐಡಿಎಲ್ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ . ಅವರಿಂದ  ತೆರವಾದ ಸ್ಥಾನಕ್ಕೆ ಧಾರವಾಡ ಜಿಲ್ಲಾಧಿಕಾರಿಯಾಗಿರುವ ನಿತೇಶ್ ಪಾಟೀಲ ಅವರನ್ನು ನೇಮಕ ಮಾಡಲಾಗಿದೆ.

2020 ಜೂನ್ 30 ರಂದು ಹಿರೇಮಠ್ ಅವರು ಎಸ್.ಬಿ.ಬೊಮ್ಮನಹಳ್ಳಿ ಅವರಿಂದ ತೆರವಾದ ಸ್ಥಾನಕ್ಕೆ ಬೆಳಗಾವಿ ಜಿಲ್ಲಾಧಿಕಾರಿಯಾಗಿ ನಿಯುಕ್ತಿಗೊಂಡಿದ್ದರು. ಇದೀಗ ಅವರು 2 ವರ್ಷಗಳ ನಂತರ ವರ್ಗಾವಣೆಯಾಗುತ್ತಿದ್ದಾರೆ.