BREAKING ಸಿಎಂ ಮಾಧ್ಯಮ ಸಂಯೋಜಕರಾಗಿ ಹಿರಿಯ ಪತ್ರಕರ್ತ ಶಂಕರ ಪಾಗೋಜಿ  ನೇಮಕ 

BREAKING ಸಿಎಂ ಮಾಧ್ಯಮ ಸಂಯೋಜಕರಾಗಿ ಹಿರಿಯ ಪತ್ರಕರ್ತ ಶಂಕರ ಪಾಗೋಜಿ  ನೇಮಕ 
Jana Jeevala Latest Breaking News Download App
Jana Jeevala Latest Breaking News Download App
Jana Jeevala Latest Breaking News Download App

ಬೆಂಗಳೂರು :
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿ ಹಿರಿಯ ಪತ್ರಕರ್ತ ಶಂಕರ ಪಾಗೋಜಿ ಅವರನ್ನು ನೇಮಕ ಮಾಡಲಾಗಿದೆ. ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗಸ್ವಾಮಿ ಹೊಳಿಮಠ ಇತ್ತೀಚೆಗೆ ನಿಧನರಾದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಅವರನ್ನು ಇದೀಗ ರಾಜ್ಯ ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಶಂಕರ ಪಾಗೋಜಿ ಅವರು ಉದಯವಾಣಿ ದಿನಪತ್ರಿಕೆ, ಕಸ್ತೂರಿ ನ್ಯೂಸ್, ಸುವರ್ಣ ನ್ಯೂಸ್ ಗಳಲ್ಲಿ ಹಿರಿಯ ವರದಿಗಾರರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.