ಚಂದ್ರಶೇಖರ ಕಂಬಾರ ಧರ್ಮಪತ್ನಿ ಸತ್ಯಭಾಮಾ ಕಂಬಾರ ಇನ್ನಿಲ್ಲ

ಬೆಂಗಳೂರು :
ಸತ್ಯಭಾಮಾ ಚಂದ್ರಶೇಖರ ಕಂಬಾರ ಅವರು ಇಂದು ಬೆಳಗ್ಗೆ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಇವರು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ. ಚಂದ್ರಶೇಖರ ಕಂಬಾರರ ಪತ್ನಿ.
ಸತ್ಯಭಾಮಾ ಕಂಬಾರರಿಗೆ 77 ವರ್ಷ ವಯಸ್ಸಾಗಿತ್ತು.ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಜನವರಿ 3 ರಂದು ಬೆಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು.