ಹುಕ್ಕೇರಿಯಲ್ಲಿ ಸಿಲಿಂಡರ್ ಸ್ಪೋಟ ; ಮನೆ ಹಾನಿ..!

ಹುಕ್ಕೇರಿಯಲ್ಲಿ ಸಿಲಿಂಡರ್ ಸ್ಪೋಟ ; ಮನೆ ಹಾನಿ..!
Jana Jeevala Latest Breaking News Download App
Jana Jeevala Latest Breaking News Download App
Jana Jeevala Latest Breaking News Download App

ಹುಕ್ಕೇರಿಯಲ್ಲಿ ಸಿಲಿಂಡರ್ ಸ್ಪೋಟ ; ಮನೆ ಹಾನಿ..!

ಪ್ರಾಣಾಯಾಮದಿಂದ ಪಾರಾದ ಪಾಟೀಲ ಕುಟುಂಬ..!

ಜನಜೀವಾಳ ಜಾಲ: ಹುಕ್ಕೇರಿ: ತಾಲ್ಲೂಕಿನ  ಕರಗುಪ್ಪಿ-ಯಲ್ಲಾಪುರ ಗ್ರಾಮದ ಮನೆಯೊಂದರಲ್ಲಿ ಇಂದು(ಮಂಗಳವಾರ) ಬೆಳಗ್ಗೆ ಸಿಲಿಂಡರ್ ಸ್ಪೋಟ ಆಗಿ ಅಪಾರ ಪ್ರಮಾಣದ ಹಾನಿಯಾಗಿದೆ.

ಗ್ರಾಮದ ಗೌಡ್ರ ಓಣಿಯ ಅಲಗೌಡ ಅಪ್ಪರಾಯಗೌಡ ಪಾಟೀಲ ಎಂಬ ರೈತನ ಮನೆಯಲ್ಲಿ ಅಡುಗೆ ಮಾಡಲು ಓಲೆಯ ಮೇಲೆ ಇಟ್ಟು ಹೊರಗಡೆ ಹೋದ ಸಂಧರ್ಭದಲ್ಲಿ ಸಿಲಿಂಡರ್ ಗ್ಯಾಸ್‌ ಲೀಕ್ ಆಗಿ ಈ ದುರಂತ ಸಂಭವಿಸಿದೆ. 50 ಪ್ರತಿಶತ ಮನೆ ಸಂಪೂರ್ಣ ಹಾನಿಯಾಗಿದೆ. ಯಾವುದೇ ಪ್ರಾಣಹಾನಿ ಆಗಿಲ್ಲ ಎಂದು ತಿಳಿದು ಬಂದಿದೆ.