ಕತ್ತಿ ನಿಧನ: ರಾಷ್ಟ್ರಧ್ವಜವನ್ನು ಅರ್ಧ ಹಾರಿಸಲು ಸೂಚನೆ 

ಕತ್ತಿ ನಿಧನ: ರಾಷ್ಟ್ರಧ್ವಜವನ್ನು ಅರ್ಧ ಹಾರಿಸಲು ಸೂಚನೆ 
Jana Jeevala Latest Breaking News Download App
Jana Jeevala Latest Breaking News Download App
Jana Jeevala Latest Breaking News Download App

ಕತ್ತಿ ನಿಧನ: ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲು ಸೂಚನೆ 

ಜನಜೀವಾಳ ಜಾಲ ಬೆಳಗಾವಿ : ಅರಣ್ಯ ಹಾಗೂ ಆಹಾರ , ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ವಿಜಯಪೂರ ಜಿಲ್ಲಾ ಉಸ್ತುವಾರಿ ಸಚಿವರು , 
ನಿಧನರಾಗಿದ್ದು, ಅಗಲಿದ ಗಣ್ಯರ ಗೌರವಾರ್ಥವಾಗಿ ದಿನಾಂಕ : 07.09.2022 ರಂದು ಬೆಳಗಾವಿ ಜಿಲ್ಲೆಯಾದ್ಯಂತ ಒಂದು ದಿನದ ಶೋಕಾಚರಣೆಯನ್ನು ಆಚರಿಸಲಾಗುವುದು.

 ನಿಯಮಿತವಾಗಿ ರಾಷ್ಟ್ರಧ್ವಜವನ್ನು ಹಾರಿಸಲ್ಪಡುವ ಸರ್ಕಾರದ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸುವ ಕುರಿತು ಅಗತ್ಯ ಕ್ರಮ ಜರುಗಿಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.