ವಿದ್ಯಾರ್ಥಿಗಳಿಂದ ಸ್ವಚ್ಛ ಭಾರತ ಅಭಿಯಾನ ಜಾಥಾ

ವಿದ್ಯಾರ್ಥಿಗಳಿಂದ ಸ್ವಚ್ಛ ಭಾರತ ಅಭಿಯಾನ ಜಾಥಾ
Jana Jeevala Latest Breaking News Download App
Jana Jeevala Latest Breaking News Download App
Jana Jeevala Latest Breaking News Download App

ಮೂಡಲಗಿ22:ನಗರದ ಪ್ರತಿಷ್ಠಿತ ಆರ್ ಡಿ ಎಸ್ ಶಿಕ್ಷಣ ಸಂಸ್ಥೆ ಅಂಗ ಸಂಸ್ಥೆಯಾದ ವಿದ್ಯಾನಿಕೇತನ ಸಿಬಿಎಸ್ ವಿದ್ಯಾರ್ಥಿಗಳಿಂದ ನಗರದ ಪ್ರಮುಖ ಬೀದಿ ಬೀದಿಗಳಲ್ಲಿ ಸ್ವಚ್ಛ ಭಾರತ ಅಭಿಯಾನ ಅರಿವು ಮೂಡಿಸಲು ಘೋಷಣೆ ಕೂಗುತ್ತಾ ಜಾತಾ ನಡೆಸಿದರು.

ನಂತರ ಪುರಸಭೆ ಆವರಣದಲ್ಲಿ ಉದ್ಯಾನವನನ್ನು ಸ್ವಚ್ಛಗೊಳಿಸಿ ಸಸಿ ನೆಟ್ಟರು. ಈ ಸಂದರ್ಭದಲ್ಲಿ ಮುಖ್ಯಾಧಿಕಾರಿ ದೀಪಕ ಹರ್ದಿ, ಚಿದಾನಂದ ಮುಗಳಖೋಡ, ಸಂಸ್ಥೆಯ ಅಧ್ಯಕ್ಷ ಸಂತೋಷ ಪಾರ್ಶಿ,ಜೋಷಫ್ ಬೈಲಾ ಹಾಗೂ ಸಿಬ್ಬಂದಿವರ್ಗ ಮತ್ತು ಪುರಸಭೆ ಸದಸ್ಯರು ಉಪಸ್ಥಿತರಿದ್ದರು.