This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

ರಸ್ತೆಯಲ್ಲೇ ಹೊತ್ತಿ ಉರಿದ ಕಾರು A burnt car on the road


 

ಬೆಳಗಾವಿ :
ಖಾನಾಪುರ ಬಳಿಯ ಚೋರ್ಲಾ ಘಾಟ್ ಬಳಿ ಕಾರು ರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ಶನಿವಾರ ನಡೆದಿದೆ.
ಬೆಂಕಿಯಿಂದ ಇಡೀ ಕಾರು ಸಂಪೂರ್ಣ ಕರಕಲಾಗಿದೆ. ಸ್ಥಳೀಯರು ಕಾರು ಉರಿಯುತ್ತಿರುವ ದೃಶ್ಯವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ. ಗುಜರಾತ್ ನೋಂದಣಿಯ ಕಾರು ಇದಾಗಿದ್ದು, ಗೋವಾದಿಂದ ಬೆಳಗಾವಿಗೆ ಬರುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಕಾರು ಬೆಂಕಿಗಾಹುತಿಯಾಗುತ್ತಿರುವುದನ್ನು ಗಮನಿಸಿದ ಅದರಲ್ಲಿದ್ದವರು ತಕ್ಷಣ ಕೆಳಗಿಳಿದಿರುವುದರಿಂದ ಅಪಾಯದಿಂದ ಪಾರಾಗಿದ್ದಾರೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


Jana Jeevala
the authorJana Jeevala

Leave a Reply