This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

ಅಕ್ಕಲಕೋಟೆ ಸ್ವಾಮಿ ಸಮರ್ಥ ಕ್ಷೇತ್ರಕ್ಕೆ ತೆರಳುತ್ತಿದ್ದ ಅಥಣಿ ಮೂಲದವರಿವರಿದ್ದ ಕ್ರೂಸರ್-ಟ್ರ್ಯಾಕ್ಟರ್ ಭೀಕರ ಅಪಘಾತ: ಇಬ್ಬರ ದುರ್ಮರಣ Cruiser-tractor accident involving Athani natives on their way to Akkalakote Swami Samarth Constituency: Two killed


 

ವಿಜಯಪುರ :
ಅಕ್ಕಲಕೋಟೆಯ ಸ್ವಾಮಿ ಸಮರ್ಥ ಕ್ಷೇತ್ರಗೆ ತೆರಳುತ್ತಿದ್ದ ಅಥಣಿ ಮೂಲದವರಿಬ್ಬರು ಭೀಕರ ಅಪಘಾತಕ್ಕೆ ಬಲಿಯಾಗಿದ್ದಾರೆ.
ಭಯ್ಯಾಜಿ ಶಿಂಧೆ(50)ಮತ್ತು ಸುಮಿತ್ರಾ ಶಿಂಧೆ(45)ಮೃತಪಟ್ಟವರು. ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ
ಧೂಳಖೇಡ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಂಬದಿಯಿಂದ ಕ್ರೂಸರ್ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಇವರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು 9 ಜನ ಗಂಭೀರ ಗಾಯಗೊಂಡಿದ್ದಾರೆ. ಕ್ರೂಸರ್ ನಲ್ಲಿ ಪ್ರಯಾಣಿಸುತ್ತಿದ್ದವರು ಅಥಣಿ ಮೂಲದವರಾಗಿದ್ದು ಅಕ್ಕಲಕೋಟೆಗೆ ಸಮರ್ಥ ಕ್ಷೇತ್ರಕ್ಕೆ ತೆರಳುತ್ತಿದ್ದರು. ಗಾಯಾಳುಗಳನ್ನು ಸೊಲ್ಲಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.


Jana Jeevala
the authorJana Jeevala

Leave a Reply