This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

ಬೆಳಗಾವಿ ವಿಶ್ವನಾಥ ಕತ್ತಿ ದಂತ ಮಹಾವಿದ್ಯಾಲಯದಲ್ಲಿ ಹೊಸ ಕೋರ್ಸ್ ಆರಂಭ A new course has started in Vishwanath Katthi Dental College Belgaum


 

ಬೆಳಗಾವಿ :
ಬೆಳಗಾವಿಯ ವಿಶ್ವನಾಥ ಕತ್ತಿ ದಂತ ಮಹಾ ವಿದ್ಯಾಲಯದಲ್ಲಿ ಮಹಿಳೆಯರಿಗೆ ದಂತ ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದ ಹೊಸ ಕೋರ್ಸ್ ಆರಂಭಿಸಲಾಗಿದೆ.

ಆರು ತಿಂಗಳ ಅವಧಿಯ ಕೋರ್ಸ್ ಇದಾಗಿದೆ. ಈ ಕೋರ್ಸ್ ಮುಗಿಸಿದವರಿಗೆ ದಂತ ಮಹಾವಿದ್ಯಾಲಯಗಳಲ್ಲಿ ಮತ್ತು ಖಾಸಗಿ ದಂತ ವೈದ್ಯಾಲಯಗಳಲ್ಲಿ ವಿಪುಲ ಉದ್ಯೋಗಾವಕಾಶ ಸಿಗಲಿವೆ. ಮಹಿಳಾ ಅಭ್ಯರ್ಥಿಗಳಿಗೆ ಇದೊಂದು ಅತ್ಯುತ್ತಮ ಅವಕಾಶ ಎಂದು ಮಹಾವಿದ್ಯಾಲಯದ ಪ್ರಕಟಣೆ ತಿಳಿಸಿದೆ.


Jana Jeevala
the authorJana Jeevala

Leave a Reply