This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

ಹಿಂಡಲಗಾ ಜೈಲಿನಲ್ಲಿ ಪೋಕ್ಸೊ ವಿಚಾರಣೆ ಎದುರಿಸುತ್ತಿದ ಕೈದಿ ಆತ್ಮಹತ್ಯೆಗೆ ಶರಣು A prisoner facing POCSO trial in Hindalaga Jail committed suicide


 

ಬೆಳಗಾವಿ :
ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಪೋಕ್ಸೋ ಕಾಯ್ದೆಯಡಿ ವಿಚಾರಣೆ ಎದುರಿಸುತ್ತಿದ್ದ ಕೈದಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಿತ್ತೂರು ತಾಲ್ಲೂಕು ಬಚ್ಚನಕೇರಿ ಗ್ರಾಮದ ಮಂಜುನಾಥ್ ನಾಯ್ಕರ್ (20)ಆತ್ಮಹತ್ಯೆ ಮಾಡಿಕೊಂಡವ. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ 3 ತಿಂಗಳ ಹಿಂದೆ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿ ಬಂಧಿಸಲ್ಪಟ್ಟು ಹಿಂಡಲಗಾ ಜೈಲು ಸೇರಿದ್ದ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವುದು ಗೊತ್ತಾಗಿಲ್ಲ.


Jana Jeevala
the authorJana Jeevala

Leave a Reply