This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

ಅಥಣಿ ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಪುರಸಭೆ ಸದಸ್ಯರಿಂದ ಮುಖ್ಯಮಂತ್ರಿಗೆ ಮನವಿ A request from the municipal councilors to the chief minister to upgrade Athani as a municipal council


 

ಅಥಣಿ :
ದಿನೇ ದಿನೇ ಬೆಳೆಯುತ್ತಿರುವ ಅಥಣಿ ನಗರವನ್ನು ಮೇಲ್ದರ್ಜೆಗೇರಿಸಲು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಇದೀಗ ರಾಜ್ಯ ಸರಕಾರಕ್ಕೆ ಒತ್ತಾಯಿಸಿದ್ದಾರೆ.

ಅಥಣಿ ಪಟ್ಟಣದ ವ್ಯಾಪ್ತಿ ಹಾಗೂ ಜನಸಂಖ್ಯೆ ಬೆಳವಣಿಗೆ ಹಿನ್ನೆಲೆಯಲ್ಲಿ ಇಲ್ಲಿನ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಒತ್ತಾಯಿಸಿ ಪುರಸಭೆ ಸದಸ್ಯರು ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿಯವರ ಉಪಸ್ಥಿತಿಯಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದ ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ದಿ. 23-12-23 ರಂದು ಮನವಿ ಸಲ್ಲಿಸಿದರು.

ಪುರಸಭೆ ಸದಸ್ಯರು ಇತ್ತೀಚೆಗೆ ಈ ಕುರಿತು ಲಕ್ಷ್ಮಣ ಸವದಿಯವರಿಗೆ ಮನವಿ ಸಲ್ಲಿಸಿ, ಚರ್ಚಿಸಿದ್ದರು.


Jana Jeevala
the authorJana Jeevala

Leave a Reply