ಬೆಂಗಳೂರು : ನಟಿ ಸಂಜನಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿ ಮಾಡಿ ರಾಜ್ಯದಲ್ಲೂ ಕೇರಳ ಮಾದರಿಯಲ್ಲಿ ಲೈಂಗಿಕ ದೌರ್ಜನ್ಯಗಳ ತನಿಖೆಗೆ ಸಮಿತಿ ರಚಿಸುವಂತೆ ಒತ್ತಾಯಿಸಿ ಮನವಿ ಮಾಡಿದರು.
ಕೇರಳ ಮಾದರಿಯಲ್ಲಿ ಲೈಂಗಿಕ ದೌರ್ಜನ್ಯಗಳ ತನಿಖೆಗೆ ಸಮಿತಿ ರಚಿಸಲು ನಟಿ ಸಂಜನಾ ಒತ್ತಾಯ
