ಬೆಳಗಾವಿ : ಕಾಗವಾಡ ಪೊಲೀಸ್ ಠಾಣೆಯ ಹೆಚ್ಚುವರಿ ಪಿಎಸ್ಐ ಸುರೇಶ ಖೋತ ಎಂಬುವವರು ಶನಿವಾರ ತೀವ್ರ ಹೃದಯಘಾತದಿಂದ ಮೃತಪಟ್ಟಿದ್ದಾರೆ. ರಾಯಬಾಗ ಗಣೇಶೋತ್ಸವದಲ್ಲಿ ಕರ್ತವ್ಯ ನಿರ್ವಹಿಸಿ ಮನೆಗೆ ಆಗಮಿಸಿದ್ದರು. ಆಗ ಕುಸಿದು ಬಿದ್ದ ಅವರನ್ನು ಮೀರಜ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟ ಹೆಚ್ಚುವರಿ ಪಿಎಸ್ಐ
