This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

ಗುಜರಾತ್ ಚುನಾವಣೆಯಲ್ಲಿ ಆಲ್ ರೌಂಡರ್ ರವೀಂದ್ರ ಜಡೇಜಾ ಪತ್ನಿ ರಿವಾಬಾ ಸೋಲಂಕಿ-ಸಹೋದರಿ ನೈನಾ ನಡುವೆ ಕದನ ನಿರೀಕ್ಷೆ Gujarat elections All-rounder Ravindra Jadeja's wife Rivaba Solanki-sister Naina expected to clash


 

ಅಹಮದಾಬಾದ್:
ಚುನಾವಣೆಗಳಲ್ಲಿ ಒಂದೇ ಕುಟುಂಬದಿಂದ ಹಲವರು ಸ್ಪರ್ಧೆಗಿಳಿಯುವುದು ಸಹಜ. ಅದರಲ್ಲೂ ನೇರಾನೇರ ಹಾಗೂ ವಿಭಿನ್ನ ರಾಜಕೀಯ ಪಕ್ಷಗಳಿಂದ ಸೆಣಸಾಡುವುದು ಕಂಡುಬರುತ್ತದೆ.
ಇದೀಗ
ಗುಜರಾತ್ ವಿಧಾನಸಭೆ ಚುನಾವಣೆ ಅಂತಹ ಮಹತ್ವದ ಸಮರಕ್ಕೆ ಸಾಕ್ಷಿಯಾಗುವ ಸಾಧ್ಯತೆ ಇದೆ.

ಗುಜರಾತಿನ ಪ್ರತಿಷ್ಠಿತ ಜಾಮ್ ನಗರ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಭಾರತೀಯ ಕ್ರಿಕೆಟ್ ತಂಡದ ಆಲ್ ರೌಂಡರ್ ರವೀಂದ್ರ ಜಡೇಜಾ ಅವರ ಧರ್ಮಪತ್ನಿ ರಿವಾಬಾ ಸೋಲಂಕಿ ಅವರು ಸ್ಪರ್ಧಿಸುವ ಸಾಧ್ಯತೆ ಇದೆ.
ಕಾಂಗ್ರೆಸ್ ಪಕ್ಷದಿಂದ ರವೀಂದ್ರ ಜಡೇಜಾ ಅವರ ಸಹೋದರಿ ನೈನಾ ಕಣಕ್ಕಿಳಿಯುವ ಸಾಧ್ಯತೆ ಇದೆ. ರಿವಾಬಾ ಖ್ಯಾತ ಉದ್ಯಮಿ ಪುತ್ರಿ. 2019 ರಲ್ಲಿ ಬಿಜೆಪಿ ಸೇರಿದ್ದರು. ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಸಕ್ರಿಯರಾಗಿದ್ದಾರೆ. ಜಾಮ್ ನಗರ ಪ್ರತಿನಿಸುತ್ತಿದ್ದ ಧರ್ಮೇಂದ್ರ ಸಿಂಗ್ ಕ್ರಿಯಾಶೀಲರಿಲ್ಲದೆ ಇರುವ ಹಿನ್ನೆಲೆಯಲ್ಲಿ ಈ ಬಾರಿ ಟಿಕೆಟ್ ವಂಚಿತರಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ರವೀಂದ್ರ ಜಡೇಜಾ ಅವರ ಧರ್ಮಪತ್ನಿ ರಿವಾಬಾ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಿದೆ. ನೈನಾ ಅವರು ಜಾಮ್ ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಆಗಿದ್ದಾರೆ. ಹೀಗಾಗಿ ಅವರಿಗೆ ಟಿಕೆಟ್ ಸಿಗಬಹುದು.


Jana Jeevala
the authorJana Jeevala

Leave a Reply