This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

ಮುರುಘಾ ಮಠದ ಶ್ರೀಗಳಿಗೆ ಮತ್ತೆ ಬಿಗ್ ಶಾಕ್ ; ಇಬ್ಬರು ವಿದ್ಯಾರ್ಥಿನಿಯರಿಂದ ಎಫ್ಐಆರ್ ದಾಖಲು Big shock again for Sri Muruga Mutt; FIR registered by two female students


 

ಚಿತ್ರದುರ್ಗ :
ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇರೆಗೆ ನ್ಯಾಯಾಂಗ ಬಂಧನದಲ್ಲಿರುವ ಇಲ್ಲಿಯ ಮುರುಘಾ ಮಠದ ಶ್ರೀಗಳಿಗೆ ಮತ್ತೆ ಬಿಗ್ ಶಾಕ್ ಎದುರಾಗಿದೆ.
ಇದೀಗ ಇನ್ನಿಬ್ಬರು ವಿದ್ಯಾರ್ಥಿನಿಯರು ಮುರುಘಾ ಶ್ರೀಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಮೈಸೂರಿನ ಒಡನಾಡಿ ಸಂಸ್ಥೆಯ ಸಹಾಯ ಪಡೆದಿರುವ ವಿದ್ಯಾರ್ಥಿನಿಯರು ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಶ್ರೀಗಳ ವಿರುದ್ಧ ದೂರು ದಾಖಲಿಸಿದ್ದಾರೆ.


Jana Jeevala
the authorJana Jeevala

Leave a Reply