This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

ಅ.15 ರಂದು ಬೆಳಗಾವಿಯಲ್ಲಿ ಅಭೂತಪೂರ್ವ ಸಮಾರಂಭ ; ಕೆಎಲ್ ಇ ಸಂಸ್ಥೆ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರ ಹುಟ್ಟು ಹಬ್ಬಕ್ಕೆ ಭರದ ಸಿದ್ಧತೆ An unprecedented ceremony in Belgaum on 15th; KLE Institute Executive Chairman Dr. Prabhakar Kore is getting ready for his birthday


 

ಬೆಳಗಾವಿ :
ರಾಜ್ಯಸಭೆಯ ಮಾಜಿ ಸದಸ್ಯ ಮತ್ತು ಕೆಎಲ್ ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರ ಅಮೃತ ಮಹೋತ್ಸವ ಸಮಾರಂಭ ಅಕ್ಟೋಬರ್ 15 ರಂದು ಮಧ್ಯಾಹ್ನ 2 ಕ್ಕೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಕೇಂದ್ರದ ಶಿಕ್ಷಣ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಮುಖ್ಯ ಅತಿಥಿಯಾಗಿ ಆಗಮಿಸುವರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ, ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ ಜೋಶಿ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ್, ಮಾಜಿ ಸಚಿವ ಆರ್ .ವಿ. ದೇಶಪಾಂಡೆ, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಮತ್ತು ಮಾಜಿ ಸಚಿವ ಡಾ. ಶಾಮನೂರು ಶಿವಶಂಕರಪ್ಪ ಉಪಸ್ಥಿತರಿರುವರು.


Jana Jeevala
the authorJana Jeevala

Leave a Reply