ಬೆಳಗಾವಿ:ಖಾನಾಪುರ ಮಾಜಿ ಶಾಸಕಿ, ಎಐಸಿಸಿ ಕಾರ್ಯದರ್ಶಿ ಡಾ.ಅಂಜಲಿ ನಿಂಬಾಳ್ಳರ್ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಪುಷ್ಪಗುಚ್ಛ ನೀಡಿ ಹುಟ್ಟುಹಬ್ಬದ ಶುಭಾಶಯ ಕೋರಿದರು.
ಮಲ್ಲಿಕಾರ್ಜುನ ಖರ್ಗೆ ಅವರು 83ನೇ ಹುಟ್ಟುಹಬ್ಬದನ್ನು ಆಚರಿಸಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಅಂಜಲಿ ನಿಂಬಾಳ್ಕರ್ ಅವರು ಭೇಟಿಯಾಗಿ ಶುಭಾಶಯ ಕೋರಿದರು.