ಮಲ್ಲೇಶ್ ಬಾಬು ಕೋಲಾರದ ಜೆಡಿಎಸ್ ಅಭ್ಯರ್ಥಿ: ಎಚ್.ಡಿ. ದೇವೇಗೌಡ ಘೋಷಣೆ
ದೆಹಲಿ : ಜೆಡಿಎಸ್ನಿಂದ ಮಂಡ್ಯದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಹಾಸನಸಲ್ಲಿ ಪ್ರಜ್ವಲ್ ರೇವಣ್ಣ ಕಣಕ್ಕಿಳಿಯುವುದು ಈಗಾಗಲೇ ಖಚಿತವಾಗಿದ್ದು, ಕೋಲಾರದಿಂದ ಮಲ್ಲೇಶ್ ಬಾಬು ಸ್ಪರ್ಧಿಸುವುದಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಘೋಷಿಸಿದ್ದಾರೆ.