ಬೆಳಗಾವಿ: ಬಿಮ್ಸ್ ನಲ್ಲಿ ಮತ್ತೋರ್ವ ಬಾಣಂತಿ ಗುರುವಾರ ಮೃತಪಟ್ಟಿದ್ದು, ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗೋಕಾಕ ತಾಲೂಕಿನ ತಾಲೂಕಿನ ಲಗಮೇಶ್ವರ ಗ್ರಾಮದ ಕೀರ್ತಿ ನೇಸರಗಿ(19) ಎಂಬ ಬಾಣಂತಿ ಮೃತಪಟ್ಟಿದ್ದಾರೆ. ಎರಡು ದಿನಗಳ ಹಿಂದೆ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಆಗಿತ್ತು. ಬಳಿಕ ನೋವು ಕಾಣಿಸಿಕೊಂಡ ನಂತರ ಬಾಣಂತಿ ಮೃತಪಟ್ಟಿದ್ದಾರೆ.