ಬೆಳಗಾವಿ: ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಮೃತಪಟ್ಟಿದ್ದಾರೆ. ನಿಲಜಿ ಗ್ರಾಮದ ಅಂಜಲಿ ಪಾಟೀಲ (31)ಅವರಿಗೆ ಸೋಮವಾರ ರಾತ್ರಿ ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು. ಹೆಣ್ಣು ಮಗುವಿಗೆ ಜನ್ಮ ನೀಡಿದ ಅಂಜಲಿ ಅವರು ಮೃತಪಟ್ಟಿದ್ದು ಕುಟುಂಬಸ್ಥರು ವೈದ್ಯರ ವಿರುದ್ಧ ಪ್ರತಿಭಟಿಸಿದರು.
Join WhatsApp | Join Telegram | Twitter | Facebook
___________________________________________________
Website Designed By | KhushiHost | Latest Version 8.1 | Need A Similar Website? Contact Us Today: +91 9060329333, 9886068444 | [email protected] | www.khushihost.com| Proudly Hosted By KhushiHost | Speed And Performance | 10 vCPU | 60 GB RAM | Powerful Cloud VPS Server |
ಬೆಳಗಾವಿ: ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಮೃತಪಟ್ಟಿದ್ದಾರೆ. ನಿಲಜಿ ಗ್ರಾಮದ ಅಂಜಲಿ ಪಾಟೀಲ (31)ಅವರಿಗೆ ಸೋಮವಾರ ರಾತ್ರಿ ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು. ಹೆಣ್ಣು ಮಗುವಿಗೆ ಜನ್ಮ ನೀಡಿದ ಅಂಜಲಿ ಅವರು ಮೃತಪಟ್ಟಿದ್ದು ಕುಟುಂಬಸ್ಥರು ವೈದ್ಯರ ವಿರುದ್ಧ ಪ್ರತಿಭಟಿಸಿದರು.
Sign in to your account