ಬೆಂಗಳೂರು :ರಾಜ್ಯದ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿಗೆ ಸತೀಶ ಜಾರಕಿಹೊಳಿ, ಉಡುಪಿಗೆ ಲಕ್ಷ್ಮಿ ಹೆಬ್ಬಾಳಕರ, ಮೈಸೂರಿಗೆ ಮಹದೇವಪ್ಪ ರಾಮನಗರಕ್ಕೆ ರಾಮಲಿಂಗಾರೆಡ್ಡಿ ಸೇರಿದಂತೆ ಎಲ್ಲಾ ಜಿಲ್ಲೆಗಳಿಗೂ ಉಸ್ತುವಾರಿ ಸಚಿವರ ನೇಮಕವಾಗಿದೆ
ಜಿಲ್ಲಾ ಉಸ್ತುವಾರಿ ನೇಮಕ
