ಬೆಳಗಾವಿ : ಬಿಜೆಪಿ ಕರ್ನಾಟಕದ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಅವರ ಸೂಚನೆಯ ಮೇರೆಗೆ ಈ ಕೆಳಕಂಡ ಕಾರ್ಯಕರ್ತರನ್ನು ಭಾರತೀಯ ಜನತಾ ಪಾರ್ಟಿ, ಬೆಳಗಾವಿ ಗ್ರಾಮಾಂತರ ಜಿಲ್ಲೆಯ 9 ಮಂಡಲಗಳ ಅಧ್ಯಕ್ಷರನ್ನಾಗಿ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಅವರು ನಿಯುಕ್ತಿ ಮಾಡಿ ಆದೇಶ ಹೊರಡಿಸಿದ್ದಾರೆ.
ಬಿಜೆಪಿ ಮಂಡಳಗಳಿಗೆ ನೂತನ ಅಧ್ಯಕ್ಷರ ನೇಮಕ
