This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

ಮುಂದಿನ ತಿಂಗಳು ಅರವಿಂದ ಕೇಜ್ರಿವಾಲ್ ಬೆಳಗಾವಿಗೆ Arvind Kejriwal to Belgaum next month


 

ಬೆಳಗಾವಿ :
ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಸ್ಥಾಪಕ ಅರವಿಂದ ಕೇಜ್ರಿವಾಲ್ ಮುಂದಿನ ತಿಂಗಳು ಬೆಳಗಾವಿಗೆ ಆಗಮಿಸಲಿದ್ದಾರೆ.

ಬೆಳಗಾವಿ ಜಿಲ್ಲೆಯ ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ರಾಜ್ಯ ಸರ್ಕಾರ ವಿಫಲವಾಗಿದೆ. ರೈತರ ಸಮಸ್ಯೆಗೆ ಸರಕಾರ ಸ್ಪಂದಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ರೈತರ ಸಮಸ್ಯೆಗೆ ಸ್ಪಂದಿಸಲು ಅರವಿಂದ ಕೇಜ್ರಿವಾಲ್ ಬೆಳಗಾವಿಗೆ ಬರಲಿದ್ದಾರೆ. ಪಂಜಾಬ್ ಸರಕಾರ ಕಬ್ಬಿಗೆ ನಿಗದಿಪಡಿಸಿದ ದರದಂತೆ ಕರ್ನಾಟಕದಲ್ಲೂ ದರ ನಿಗದಿಪಡಿಸಬೇಕು. ಆದರೆ ಕರ್ನಾಟಕ ಸರಕಾರ ಕೇವಲ 2,700 ರೂ. ಪ್ರತಿ ಟನ್ ಕಬ್ಬಿಗೆ ದರ ನಿಗದಿ ಮಾಡಿದೆ. ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಸಮೀಕ್ಷೆ ನಡೆಸಿ ದೆಹಲಿ ಮುಖ್ಯಮಂತ್ರಿಗೆ ವರದಿ ಸಲ್ಲಿಸಲಿದ್ದಾರೆ.


Jana Jeevala
the authorJana Jeevala

Leave a Reply