ಬೆಂಗಳೂರು:
ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪ್ಟಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟಿಸಿದ್ದು, 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ( II PUC 09-03-2023 ರಿಂದ ದಿನಾಂಕ 29-03-2023ರ ವರೆಗೆ ನಡೆಯಲಿದೆ. ಪರೀಕ್ಷಾ ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಲಾಗಿದೆ.
Jana Jeevala > Local News > ವಿದ್ಯಾರ್ಥಿಗಳೇ ಗಮನಿಸಿ…ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ Attention Students...2nd PU Annual Exam Final Schedule Announced
ವಿದ್ಯಾರ್ಥಿಗಳೇ ಗಮನಿಸಿ…ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ Attention Students...2nd PU Annual Exam Final Schedule Announced
Jana Jeevala28/11/2022
posted on

the authorJana Jeevala
All posts byJana Jeevala
Leave a reply