ಕಾಲ್ತುಳಿತ: 12 ಸಾವು 14ಗಾಯ

ಜಮ್ಮು : ಜಮ್ಮು ಮತ್ತು ಕಾಶ್ಮೀರದ ಮಾತಾ ವೈಷ್ಣೋ ದೇವಿ ದೇಗುಲದಲ್ಲಿ 12 ಜನರು ಸಾವನ್ನಪ್ಪಿದ್ದಾರೆ, 14 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಮಾತಾ ವೈಷ್ಣೋ ದೇವಿ ದೇಗುಲದಲ್ಲಿ ಕಾಲ್ತುಳಿತದಲ್ಲಿ 12 ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ ಮತ್ತು 14 ಜನರು…

BREAKING NEWS ಬೆಳಗಾವಿಗೆ ನೂತನ ಪೊಲೀಸ್ ಆಯುಕ್ತ ಯಾರು ಗೊತ್ತೇ ?

ಬೆಳಗಾವಿ : ಬೆಳಗಾವಿ ಮಹಾನಗರದ ನೂತನ ಪೊಲೀಸ್ ಆಯುಕ್ತರಾಗಿ ಡಾ.ಎಂ.ಬಿ.ಬೋರಲಿಂಗಯ್ಯ ಅವರನ್ನು ರಾಜ್ಯ ಸರಕಾರ ಇಂದು ನೇಮಕ ಮಾಡಿ ಆದೇಶ ಹೊರಡಿಸಿದೆ. ಬೋರಲಿಂಗಯ್ಯ ಈ ಹಿಂದೆ ಉಡುಪಿ ದಾವಣಗೆರೆ  ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ಇಲಾಖೆಯ…

ಬೆಳಗಾವಿ, ನಿಪ್ಪಾಣಿ ಯೋಜನಾ ಸಹಾಯಕ‌ ನಿರ್ದೇಶಕರ ಕಚೇರಿಗಳ ಮೇಲೆ ಎಸಿಬಿ ದಾಳಿ

ಬೆಳಗಾವಿ: ನಗರ ಮತ್ತು ಗ್ರಾಮಾಂತರ ಯೋಜನಾ ಸಹಾಯಕ ನಿರ್ದೇಶಕರ ಬೆಳಗಾವಿ ಮತ್ತು ನಿಪ್ಪಾಣಿಯಲ್ಲಿನ ಕಚೇರಿಗಳ ಮೇಲೆ‌ ಭ್ರಷ್ಟಾಚಾರ ನಿರ್ಮೂಲನಾ ದಳದ ಅಧಿಕಾರಿಗಳು ಇಂದು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಭೂಪರಿವರ್ತನೆ ಮತ್ತು ಲೇಔಟ್ ಗೆ ಸಂಬಂಧಿಸಿದ ಪ್ರಕರಣಗಳಲ್ಲಿ ತಮ್ಮ ಅಭಿಪ್ರಾಯ ತಿಳಿಸಲು…

ರಥೋತ್ಸವ ವೇಳೆ ಪಟಾಕಿ ಸಿಡಿದು ರಥಕ್ಕೆ ಹೊತ್ತಿಕೊಂಡ ಬೆಂಕಿ

ಜನಜೀವಾಳ ಜಾಲ ರಾಮದುರ್ಗ : ರಾಮದುರ್ಗ ತಾಲ್ಲೂಕಿನ ಶಿವಪೇಟೆ ಗ್ರಾಮದಲ್ಲಿ ಶ್ರೀ ಜಡಿ ಶಂಕರಲಿಂಗೇಶ್ವರ ದೇವರ ಜಾತ್ರಾ ಮಹೋತ್ಸವದ ವೇಳೆ ಬೆಂಕಿ ಆಕಸ್ಮಿಕ ಸಂಭವಿಸಿದೆ. ಶಿವಪೇಟೆಯಲ್ಲಿ ಪ್ರಸಿದ್ಧ ಜಡಿ ಶಂಕರಲಿಂಗ ದೇವರ ಜಾತ್ರೆಯ ರಥೋತ್ಸವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಬೆಂಕಿ…

ಲಿಂಗದೇವ ಅಂಕಿತ ಹಿಂತೆಗೆತ : ತೋಂಟದ ಶ್ರೀ ಹರ್ಷ

ಜನಜೀವಾಳ ಜಾಲ ಬೆಳಗಾವಿ : ಧರ್ಮಗುರು ಬಸವಣ್ಣನವರ ವಚನಾಂಕಿತ ಕೂಡಲ ಸಂಗಮದೇವ ಎಂಬುದನ್ನು ಬಸವಧರ್ಮ ಪೀಠಾಧ್ಯಕ್ಷರಾಗಿದ್ದ ಪೂಜ್ಯಶ್ರೀ ಮಾತಾಜಿ ಅವರು ‘ಲಿಂಗದೇವ’ ಎಂದು ಬದಲಿಸಿರುವುದಕ್ಕೆ ಲಿಂಗಾಯತ ಸಮಾಜದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಉಚ್ಛನ್ಯಾಯಾಲಯ ಹಾಗು ಸರ್ವೋಚ್ಛ ನ್ಯಾಯಾಲಯಗಳು…

ಅನಿವಾಸಿ ಕನ್ನಡಿಗರಿಂದ ಟ್ವಿಟರ್, ಇಮೇಲ್ ಅಭಿಯಾನ… ಸರಣಿ ಬೇಡಿಕೆ …

ಜ.ರಂದು ಸಂಜೆ 4ಗಂಟೆಗೆ ಟ್ವಿಟರ್ ಅಭಿಯಾನ ಮನವಿ- ಬೇಡಿಕೆ  ತಮಗಿರುವ ಸಮಸ್ಯೆಗಳ ಬಗ್ಗೆ, ಬಹುಕಾಲದಿಂದ ಈಡೇರದ ಬೇಡಿಕೆಗಳ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆಯಲು 30ಕ್ಕೂ ಹೆಚ್ಚಿನ ದೇಶದಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರು ಪ್ರತಿನಿಧಿಸುವ ನೂರಕ್ಕೂ ಹೆಚ್ಚಿನ ಕನ್ನಡ ಪರ ಸಂಘಟನೆಗಳ…

ಅಪೆಕ್ಸ್ ಬ್ಯಾಂಕ್ ವತಿಯಿಂದ ಚನ್ನರಾಜ ಹಟ್ಟಿಹೊಳಿಗೆ ಸನ್ಮಾನ

ಬೆಂಗಳೂರು - ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ವತಿಯಿಂದ ಸೋಮವಾರ ಬೆಂಗಳೂರಿನ ಬ್ಯಾಂಕಿನ ಕೇಂದ್ರ ಕಚೇರಿ ಸಭಾಂಗಣದಲ್ಲಿ ವಿಧಾನ ಪರಿಷತ್ ನೂತನ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರನ್ನು ಸತ್ಕರಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಚನ್ನರಾಜ ಹಟ್ಟಿಹೊಳಿ, ಸನ್ಮಾನಿಸಿದ್ದಕ್ಕಾಗಿ…