This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

ಬೆಳಗಾವಿ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದ ಕಾಲೇಜು ವಿದ್ಯಾರ್ಥಿ ಒಕ್ಕೂಟ ಉದ್ಘಾಟನೆ ಗುರುವಾರ Belgaum B.V. College Student Union of Bellada Law College inaugurated on Thursday


 

ಬೆಳಗಾವಿ :
ಕೆಎಲ್ ಇ ಸಂಸ್ಥೆಯ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದ ಕಾಲೇಜು ವಿದ್ಯಾರ್ಥಿ ಒಕ್ಕೂಟ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಡಿಸೆಂಬರ್ 29 ರಂದು ಬೆಳಗ್ಗೆ 9 ಕ್ಕೆ ಲಿಂಗರಾಜ ಕಾಲೇಜು ಕೇಂದ್ರ ಸಭಾಗೃಹದಲ್ಲಿ ನಡೆಯಲಿದೆ.
ಕರ್ನಾಟಕ ಸರ್ಕಾರದ ಕಾನೂನು ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಭಾವತಿ ಎಂ. ಹಿರೇಮಠ ಮುಖ್ಯ ಅತಿಥಿಯಾಗಿ ಆಗಮಿಸುವರು. ಕರ್ನಾಟಕ ಸರಕಾರದ ಕಾನೂನು ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ, ಎಡಿಷನಲ್ ಸಿಟಿ ಸಿವಿಲ್ ಮತ್ತು ಸೆಶನ್ಸ್ ಜಡ್ಜ್ ಪುಟ್ಟಸ್ವಾಮಿ ಉಪಸ್ಥಿತರಿರುವರು. ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ನ್ಯಾಯವಾದಿ ಆರ್.ಬಿ.ಬೆಲ್ಲದ ಅಧ್ಯಕ್ಷತೆ ವಹಿಸುವರು ಎಂದು ಪ್ರಾಚಾರ್ಯ ಡಾ. ಬಿ. ಜಯಸಿಂಹ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Jana Jeevala
the authorJana Jeevala

Leave a Reply