ಬೆಳಗಾವಿ :ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಪುತ್ಥಳಿಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾವರಣಗೊಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಂಸದೆ ಪ್ರಿಯಾಂಕಾ ಗಾಂಧಿ, ಸಚಿವರಾದ ಹೆಚ್.ಕೆ.ಪಾಟೀಲ್, ಸ್ಪೀಕರ್ ಯು.ಟಿ.ಖಾದರ್, ಸಭಾಪತಿ ಬಸವರಾಜ್ ಹೊರಟ್ಟಿ, ರಣದೀಪ್ ಸಿಂಗ್ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಹಲವು ಸಚಿವರು, ಶಾಸಕರು ಹಲವರು ಉಪಸ್ಥಿತರಿದ್ದರು.