ಬೆಳಗಾವಿ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಬೆಳಗಾವಿಯ ಕೆಎಲ್ಇ ಸಂಸ್ಥೆಯ ಜಿಎ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಸಾಧನಾ ಗುಗ್ಗರಿ 98.08, ವಿಜಯ ಲಕ್ಷ್ಮೀ ಲಮಾಣಿ 96.48, ರಶ್ಮಿ ಪವಾರ 95.5, ತನಿಷ್ಕಾ ಅಕ್ಕತಂಗೇರಹಾಳ 94.42 , ಸಂಚಿತಾ ಪಾಟೀಲ – 93.12 ಅಂಕ ಪಡೆದು ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರು ಹಾಗೂ ಆಡಳಿತ ಮಂಡಳಿ, ಆಜೀವ ಸದಸ್ಯರು, ಉಪ ಪ್ರಾಚಾರ್ಯರು, ಶಿಕ್ಷಕ ಸಿಬ್ಬಂದಿ ಪ್ರಶಂಸೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶ್ರೇಷ್ಠ ಸಾಧನೆಗೈದ ಬೆಳಗಾವಿ ಜಿಎ ಪ್ರೌಢಶಾಲೆ
