ಬೆಳಗಾವಿ : ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಸೇರಿ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಯ 7 ನೇ ದಿನವಾದ ಇಂದು ಪಕ್ಷದ ಪ್ರಮುಖರು, ಅಸಂಖ್ಯಾತ ಕಾರ್ಯಕರ್ತರು ಮತ್ತು ಸಾರ್ವಜನಿಕರೊಂದಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಸಂಸದ ಜಗದೀಶ ಶೆಟ್ಟರ ಅವರು ಪಾದಯಾತ್ರೆಯಲ್ಲಿ ಪಾಲ್ಗೊಂಡು ಎಲ್ಲರ ಗಮನಸೆಳೆದರು.