This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

State News

ಬೆಳಗಾವಿ ನಂಬರ್ 1…!


ಬೆಳಗಾವಿ: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2023 ರ ಪರಿಷ್ಕೃತ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಬೆಳಗಾವಿ ಜಿಲ್ಲೆ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿದೆ. ರಾಜ್ಯದಲ್ಲಿ ಅತ್ಯಂತ ಹೆಚ್ಚು ಯುವ ಮತದಾರರು ಮತ್ತು ವಿಶೇಷ ಚೇತನ ಮತದಾರರನ್ನು ನೋಂದಾಯಿಸಿರುವ ಸಾಲಿನಲ್ಲಿ ಬೆಳಗಾವಿ ಟಾಪ್ ೧ ಸ್ಥಾನ ಪಡೆದಿದೆ.

ಬೆಳಗಾವಿ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ನಿತೇಶ ಪಾಟೀಲರ ನೇತೃತ್ವದಲ್ಲಿ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ಮತಗಟ್ಟೆ ಮಟ್ಟದ ಅಧಿಕಾರಿಗಳ ಶ್ರಮ ಸಾರ್ಥಕವಾಗಿದೆ.


Jana Jeevala
the authorJana Jeevala

Leave a Reply