This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

ಕೋವಿಡ್ ಕಾರ್ಮೋಡ : ಅವಧಿಗೂ ಮುನ್ನವೇ ಬೆಳಗಾವಿ ಅಧಿವೇಶನ ಮೊಟಕು ? Covid Karmoda: Belagavi session cut short before term?


 

 

ಬೆಳಗಾವಿ :
ಬೆಳಗಾವಿ ಅಧಿವೇಶನಕ್ಕೆ ಇದೀಗ ಕೋವಿಡ್ ಕಾರ್ಮೋಡ ಉಂಟಾಗಿದೆ.
ಕೋವಿಡ್ ಭೀತಿ ಹಿನ್ನೆಲೆ ರಾಜ್ಯ ವಿಧಾನಮಂಡಲ ಅಧಿವೇಶನವೂ ಅವಧಿಗೂ ಮುನ್ನವೇ ಮೊಟಕುಗೊಳಿಸುವ ಸಾಧ್ಯತೆಯಿದೆ .

ಚೀನಾದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ದೇಶಕ್ಕೂ ವ್ಯಾಪಿಸುವ ಆತಂಕ ಎದುರಾಗಿದೆ .
ಈ ಹಿನ್ನಲೆ ಮುನ್ನಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡರೂ , ಶಾಸಕರು ಅಧಿವೇಶನಕ್ಕೆ ಆಗಮಿಸಲು ನಿರಾಸಕ್ತಿ ತೋರುತ್ತಿದ್ದಾರೆ ಎನ್ನಲಾಗಿದೆ . ಹೀಗಾಗಿ , ಮಂಗಳವಾರ ಅಥವಾ ಬುಧವಾರಕ್ಕೆ ಅಂತ್ಯಗೊಳಿಸುವ ಚಿಂತನೆಯಿದೆ ಎಂದು ಹೇಳಲಾಗುತ್ತಿದೆ.


Jana Jeevala
the authorJana Jeevala

Leave a Reply