ಬೆಳಗಾವಿ :
ಬೆಳಗಾವಿ ಸುವರ್ಣ ವಿಧಾನ ಸೌಧ ಆವರಣದಲ್ಲಿ ಡಿಸೆಂಬರ್ 29 ರಂದು ಬೆಳಗ್ಗೆ 10:15ಕ್ಕೆ ಪ್ರತಿಮೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ಏರ್ಪಡಿಸಲಾಗಿದೆ.
ವೀರ ಮಹಿಳೆ ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧೀಜಿಯವರ ಪ್ರತಿಮೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ನಡೆಯಲಿದೆ.